ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ

ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಯುವಕರು ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ‌ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾನೂನು ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.