ಅತಿ ವೇಗದ ಶತಕ ಸಿಡಿಸಿ ದಾಖಲೆ ಬರೆದ ಮಿಚೆಲ್ ಓವನ್

ಅಂತಿಮವಾಗಿ ಮಿಚೆಲ್ ಓವನ್ ಕೇವಲ 42 ಎಸೆತಗಳಲ್ಲಿ 6 ಬೌಂಡರಿ ಹಾಗೂ 11 ಸಿಕ್ಸರ್​ಗಳ ನೆರವಿನಿಂದ 108 ರನ್ ಬಾರಿಸಿದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್ ಫೈನಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು.