ವಿಶ್ವೇಶ್ವೆರ ಹೆಗಡೆ ಕಾಗೇರಿ

ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ, ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ, ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದರು.