ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ

2025 ಏಪ್ರಿಲ್ 12: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ 12 ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಹುಣ್ಣಿಯ ದಿನದಂದು ಯಾವ ರಾಶಿಗಳಿಗೆ ಅದೃಷ್ಟ ಕಾದಿದೆ. ಶುಭ ಬಣ್ಣದ ಬಗ್ಗೆ ಮಾಹಿತಿ ನೀಡಿದ್ದಾರೆ.