ವಿನಾಯಕನಿಗೆ ಪೂಜೆ ಸಲ್ಲಿಸುತ್ತಿರುವ ಹೆಚ್ ಡಿ ರೇವಣ್ಣ

ವಿಧಾನಸಭಾ ಅಧಿವೇಶನ ನಡೆಯುವಾಗಲೂ ಅವರ ಕೈಯಲ್ಲಿ ನಿಂಬೆಹಣ್ಣಿರುವುದನ್ನು ಜನ ಗಮನಿಸಿದ್ದಾರೆ. ಹಾಗಾಗಿ, ಅವರು ಈಗ ಎದುರಾಗಿರುವ ಸಂಕಷ್ಟದ ಹಿನ್ನೆಲೆಯಲ್ಲಿ ವಿಘ್ನ ನಿವಾರಕ ವಿನಾಯಕನಿಗೆ ಅವರು ಪೂಜೆ ಸಲ್ಲಿಸಿದ್ದಾರೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವುದು ನಗರದ ಜಯನಗರದಲ್ಲಿರುವ ವಿನಾಯಕ ದೇವಸ್ಥಾನ.