ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ

ಭಾರತ ದೇಶದಲ್ಲಿ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ನಿತ್ಯ ಸಾವಿರಾರು ಭಕ್ತರು ಹೋಗುತ್ತಾರೆ. ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ತೀರ್ಥಕ್ಷೇತ್ರಗಳಲ್ಲಿ ಕೆಲ ಭಕ್ತರು ಕಲ್ಲುಗಳನ್ನು ಜೋಡಿಸಿ ಬರುತ್ತಾರೆ. ತೀರ್ಥಕ್ಷೇತ್ರಗಳಲ್ಲಿ ಹೀಗೆ ಕಲ್ಲುಗಳನ್ನು ಜೋಡಿಸಿ ಬರುವ ಹಿಂದಿನ ಕಾರಣವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.