ನಾನು ಓಡಿ ಹೋಗುವ ರಾಜಕಾರಣಿ ಅಲ್ಲ: ಭೈರತಿ ಸುರೇಶ್​ಗೆ ಶೋಭಾ ತಿರುಗೇಟು

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಭೈರತಿ ಸುರೇಶ್​ ಆರೋಪಿಸಿದ್ದರು. ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.