ಮಣಿಪಾಲ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್: ತಡರಾತ್ರಿ ಪೊಲೀಸ್​ ಕಾರ್ಯಾಚರಣೆ

ಉಡುಪಿ: ಮಣಿಪಾಲದ ವಿದ್ಯಾರ್ಥಿಗಳಲ್ಲಿ ಗಾಂಜಾ, ಡ್ರಗ್ಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರಿಂದ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಉಡುಪಿಯ ಮಣಿಪಾಲದಲ್ಲಿ ಪೊಲೀಸರು ವೀಕೆಂಡ್ ಕಾರ್ಯಾಚರಣೆ ನಡೆಸಿದ್ದಾರೆ.