SSLC Result: SSLC ಫಲಿತಾಂಶ SSLCಯಲ್ಲಿ ಫೇಲಾದವರಿಗೆ ಗುಡ್ ನ್ಯೂಸ್

ಮೇ 15 ರೊಳಗೆ ಪೂರಕ ಪರೀಕ್ಷೆ ಫೀಸು ಪಾವತಿಸಿ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗಬೇಕು, ಪರೀಕ್ಷಾ ವೇಳಾಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ರಾಮಚಂದ್ರ ಹೇಳಿದರು.