ಡಿವಿಜಿ ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಸ್ಥಾನ ನೀಡುವ ವಿಚಾರವಾಗಿ ಗದ್ದಲವೆಬ್ಬಿಸಿದ ಪ್ರತಿಪಕ್ಷ ನಾಯಕರಿಗೆ ಡಿವಿಜಿ ಅವರ ಮಂಕುತಿಮ್ಮನ ಕಗ್ಗದ ಸಾಲು ಉಲ್ಲೇಖಿಸುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದರು. ಡಿಕೆ ಶಿವಕುಮಾರ್ ಹೇಳಿದ ಕಗ್ಗದ ಸಾಲು ಯಾವುದು? ಯಾಕೆ ಹೇಳಿದರು? ವಿವರಗಳಿಗೆ ವಿಡಿಯೋ ನೋಡಿ.