ಗೌತಮಿ ಜಾದವ್ ಹಾಗೂ ಉಗ್ರಂ ಮಂಜು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದಲ್ಲಿ ಇಷ್ಟು ದಿನ ಸ್ನೇಹಿತರಾಗಿದ್ದರು. ಆದರೆ ಇತ್ತೀಚೆಗೆ ಅವರಿಬ್ಬರ ನಡುವೆ ಬಿರುಕು ಮೂಡಲು ಆರಂಭಿಸಿದೆ. ಉಗ್ರಂ ಮಂಜು ವಿರುದ್ಧ ಈಗ ಗೌತಮಿ ಜಾದವ್ ಅವರು ತಿರುಗಿ ಬಿದ್ದಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ಕೂಡ ಆರಂಭ ಆಗಿದೆ.