ಚಿಕ್ಕಬಳ್ಳಾಪುರ: ನಂದಿ ಹಿಲ್ಸ್ ಹೋಗುವ ಪ್ರವಾಸಿಗರಿಗೆ ನಿರಾಸೆ, ರಸ್ತೆ ಬಂದ್!
ರವಿವಾರ ರಜೆ ಹಿನ್ನೆಲೆಯಲ್ಲಿ ಜಾಲಿಯಾಗಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹೋಗುತ್ತಿದ್ದಾರೆ. ಆದರೆ ಪ್ರವಾಸಿಗರಿಗೆ ದಾರಿ ಮಧ್ಯೆ ನಿರಾಸೆ ಕಾದಿದೆ. ಬೆಟ್ಟದ ಮೇಲೆ ಹೋಗಲು ಆಗದೆ ಮತ್ತು ಬೆಟ್ಟದ ಮೇಲೆ ಹೋದವರು ಕೆಳಗೆ ಬರಲು ಆಗದೆ ಪರದಾಡಿದರು. ಇದಕ್ಕೆ ಕಾರಣವೇನು? ಈ ವಿಡಿಯೋ ನೋಡಿ.