ವಿಶ್ವಕಪ್​ ಹಿಡಿದು ಸಂಭ್ರಮಿಸಿದ ರಾಹುಲ್​ ದ್ರಾವಿಡ್

ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡ ವಿಶ್ವ ಚಾಂಪಿಯನ್​ ಆಗುತ್ತಿದ್ದಂತೆ ಟೀಮ್​ ಇಂಡಿಯಾದ ಕೋಚ್ ರಾಹುಲ್​ ದ್ರಾವಿಡ್​ ಕುಣಿದು ಕುಪ್ಪಳಿಸಿದ ವಿಡಿಯೋ ಇಲ್ಲಿದೆ.