ಎದುರಾದ ಹುಲಿ-ಕರಡಿ, ವಿಡಿಯೋ ವೈರಲ್​

ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ಹೋಗಿದ್ದಾಗ ಪ್ರವಾಸಿಗರ ಕ್ಯಾಮರಾದಲ್ಲಿ ಅಪರೂಪದ ದೃಶ್ಯ ಸೆರೆಯಾಗಿದೆ. ಹುಲಿ ಮತ್ತು ಕರಡಿ ಪರಸ್ಪರ ಎದುರಾಗಿವೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.