ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ, ಶೂಗಳು ಕಳೆದುಹೋದರೆ ಆ ಕ್ಷಣ ನಾವು ಎಷ್ಟು ನೊಂದುಕೊಳ್ಳುತ್ತೇವೆ ಎಂದರೆ ಭಹುಶಃ ಚಿನ್ನ ಕಳೆದುಕೊಂಡರೂ ಕೂಡ ಅಷ್ಟು ವ್ಯಥೆ ಪಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇನ್ನು ಮುಂದೆ ನೀವು ನಿಮ್ಮ ಚಪ್ಪಲಿ ದೇವಸ್ಥಾನದಲ್ಲಿ ಕಳವಾದ್ರೆ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ. ಯಾಕೆ ಗೊತ್ತಾ ಈ ವಿಡಿಯೋ ನೋಡಿ