ಮೂರೂವರೆ ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಡೂರು ಉಪಚುನಾವಣಾ ಪ್ರಚಾರದ ವೇಳೆ ಮುಂದಿನ ಮೂರುವರೆ ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂಬರ್ಥದ ಹೇಳಿಕೆ ನೀಡಿದ್ದಾರೆ. ಇದು ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಮತ್ತೆ ಚರ್ಚೆ ಹುಟ್ಟುಹಾಕುವ ಸಾಧ್ಯತೆ ಇದೆ.