ತಂದೆಯಿಂದ ವಿಜಯೇಂದ್ರಗೆ ಆಶೀರ್ವಾದ

ಬರ್ತ್​ಡೇ ಬಾಯ್ ವಿಜಯೇಂದ್ರ ಇಂದು ಬೆಳಗ್ಗೆ ಮಾಡಿದ ಮೊದಲ ಕೆಲಸವೆಂದರೆ ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರ ನಿವಾಸಕ್ಕೆ ತೆರಳಿ ಅವರ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದ್ದು. ತಮ್ಮ ಈ ಸಂತಸವನ್ನು ಅವರು ತಮ್ಮ ಎಕ್ಸ್ ಹ್ಯಾಂಡಲ್​ನಲ್ಲಿ ಹಂಚಿಕೊಂಡಿದ್ದಾರೆ.