ಯತ್ನಾಳರಿಂದ ಸಿಡಿ ಫ್ಯಾಕ್ಟರಿ ಹೆಸರು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಮಾಹಿತಿ ಹೊರಗೆಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ. ಒಂದನ್ನು ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ. ಮತ್ತೊಂದು ಸಿಡಿ ಫ್ಯಾಕ್ಟರಿ ಹೆಸರನ್ನು ಮೇ ಎಂಟರಂದು ತಿಳಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.