ತಿರುಪತಿಯಲ್ಲಿ ಕಾಲ್ತುಳಿತ, ಪ್ರತ್ಯಕ್ಷ ವರದಿ

ಟೋಕನ್ ಕಲೆಕ್ಟ್ ಮಾಡಿಕೊಳ್ಳಲು ಭಕ್ತರೆಲ್ಲ ಶಾಲೆಯ ಬಳಿಯಿರುವ ಪದ್ಮಾವತಿ ಪಾರ್ಕ್​​ನಲ್ಲಿ ನೆರೆದಿದ್ದರು. ಮಹಿಳೆಯೊಬ್ಬರಿಗೆ ಉಸಿರಾಟದ ಸಮಸ್ಯೆ ಎದುರಾದಾಗ ಪೊಲೀಸರು ಅವರ ನೆರವಿಗೆ ಧಾವಿಸಿದ್ದಾರೆ. ಅದನ್ನು ಟೋಕನ್ ನೀಡುವ ಕೆಲಸ ಶುರುವಾಗಿದೆಯೆಂದು ಭಕ್ತರು ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಪಾರ್ಕಿನ ಗೇಟ್ ಬಳಿ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಗಿದೆ.