Veteran director Bhagwan passes away: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ನಿಧನ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಗವಾನ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 6 ಗಂಟಗೆ ಅವರು ಕೊನೆಯುಸಿರೆಳೆದರು.