ಮಹಾರಾಷ್ಟ್ರದ ಕಾಂಗ್ರೆಸ್ ಮಹಾಸಮಾವೇಶದಲ್ಲಿ ಭಾಗಿಯಾದ CM ಸಿದ್ದರಾಮಯ್ಯ

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಿದ್ದರಾಮಯ್ಯ ಹವಾ. ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶದಲ್ಲಿ ಭಾಗಿಯಾದ ಸಿದ್ದರಾಮಯ್ಯ