MP MUNISWAMY: ಭ್ರಷ್ಟಾಚಾರದ ಪಿತಾಮಹ ಅಂದ್ರೆ ಕಾಂಗ್ರೆಸ್

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಕಂಟ್ರ್ಯಾಕ್ಟರ್ ಗಳೆಲ್ಲ 60 ಪರ್ಸೆಂಟ್ ಕಮೀಶನ್ ಕೇಳಲಾಗುತ್ತಿದೆ ಅಂತ ಮಾತಾಡಿಕೊಳ್ಳುತ್ತಿದ್ದುದನ್ನು ಕೇಳಿಸಿಕೊಂಡಿದ್ದಾಗಿ ಸಂಸದ ಹೇಳಿದರು.