ಈವಿಎಮ್ಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎತ್ತಿರುವ ತಕರಾರಿಗೆ ಪ್ರತಿಕ್ರಿಯೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಈವಿಎಮ್ಗಳ ಬಗ್ಗೆ ಎದ್ದಿರುವ ಆಕ್ಷೇಪಣೆಗಳನ್ನು ಖ್ಯಾತ ವಕೀಲರಾಗಿರುವ ಕಪಿಲ್ ಸಿಬಲ್ ಮತ್ತು ಡಾ ಅಭಿಷೇಕ್ ಮನು ಸಿಂಘ್ವಿ ಅವರನ್ನೊಳಗೊಂಡ ಕಮಿಟಿ ನೋಡಿಕೊಳ್ಳುತ್ತದೆ, ತಾನೇನೂ ಹೇಳಲ್ಲ ಎಂದರು.