ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಕೊಪ್ಪಳ ಗವಿಮಠ ರಾಜ್ಯಕ್ಕೆ ಹೆಸರುವಾಸಿಯಾದ ಮಠವಾಗಿದೆ. ಗವಿಮಠದ ಜಾತ್ರಾ ಮಹೋತ್ಸವ ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿದೆ. ಗವಿಮಠದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಶುಕ್ರವಾರ ನಡೆದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಅಭಿನವ ಗವಿಸಿದ್ದೆಶ್ವರ ಸ್ವಾಮೀಜಿ ಭಾವುಕರಾದರು.