ಸಿಎಂ Siddaramaiah ಹೆಸ್ರಲ್ಲಿ ಮಹಿಳೆಯರು ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಧರ್ಮಾಧಿಕಾರಿಗಳಿಂದ ಪತ್ರ
ಮುಖ್ಯಮಂತ್ರಿಗಳಿಗೆ ಬಿಡುವಾದಾಗ ಮಂಜುನಾಥನ ದರ್ಶನ ಪಡೆದುಕೊಂಡು ಹೋಗುವಂತೆ ಧರ್ಮಾಧಿಕಾರಿ ಹೇಳಿದ್ದಾರೆ.