ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಗಣ್ಯರು

ಕಾರ್ಯಕ್ರಮ ಸುರಳೀತವಾಗಿ ನಡೆಯಲಿ, ಯೋಜನೆಯ ಲಾಭ ಹೆಚ್ಚೆಚ್ಚು ಜನ ಪಡೆದುಕೊಳ್ಳಲಿ ಮೊದಲಾದ ಹರಕೆಗಳನ್ನು ಹೊತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಹೆಚ್ ಸಿ ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಮತ್ತು ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.