ವೇದಿಕೆಯ ಮೇಲೆ ಹಲವಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಿಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್ ಆಂಜನೇಯ ಮೊದಲಾದವರನ್ನು ನೋಡಬಹುದು.