ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?

ಹಿಂದೂ ಸಂಪ್ರದಾಯದ ಪ್ರಕಾರ ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸಲಾಗುತ್ತದೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಿರುತ್ತದೆ. ಮನಸ್ಸು ಶಾಂತವಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ತೋರುಬೆರಳು ಪ್ರಸಾದವನ್ನು ಮುಟ್ಟದಿರುವುದು ಮುಖ್ಯ. ಇದು ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.