ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್ ಭಯೋತ್ಪಾದಕ ದಾಳಿ ವೇಳೆ ಉಗ್ರರು ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ ಎಂದು ಘಟನೆಯಲ್ಲಿ ಮೃತಪಟ್ಟ ಮಂಜುನಾಥ್ ಅವರ ಪತ್ನಿ ಪಲ್ಲವಿ ತಿಳಿಸಿದ್ದಾರೆ. ಟಿವಿ9 ಜತೆ ಮಾತನಾಡಿದ ಅವರು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಲು ಎನ್ಐಎ ಅಧಿಕಾರಿಗಳು ಬರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.