ಮರೆಯಲಾಗದ ನೆನಪು; ನ್ಯೂಯಾರ್ಕ್​ ಭೇಟಿ ಮೆಲುಕು ಹಾಕಿದ ಪ್ರಧಾನಿ ಮೋದಿ

3 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನ್ಯೂಯಾರ್ಕ್​ನಲ್ಲಿ ಭಾರತೀಯ ವಲಸಿಗರಿಂದ ಭಾರೀ ಸ್ವಾಗತ ದೊರಕಿದೆ. ಈ ವೇಳೆ ಮೋದಿ ಅವರು ಲಾಂಗ್ ಐಲ್ಯಾಂಡ್‌ನಲ್ಲಿ ಬೃಹತ್ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದಾರೆ.