ಮಂಡ್ಯದಲ್ಲಿ ಅಭಿಷೇಕ್-ಅವಿವಾ ಬೀಗರ ಔತಣಕೂಟಕ್ಕೆ ಭರ್ಜರಿ ಸಿದ್ದತೆ.. ಅಭಿಮಾನಿಗಳಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ ಕುಟುಂಬ ತಯಾರಿ.. ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ ಬೀಗರ ಊಟ.. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ.. ಸುಮಾರು 50-60 ಸಾವಿರ ಜನರು ಆಗಮಿಸಿ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿಸಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ. ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟ.. 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ