ಮಂಡ್ಯದಲ್ಲಿ ಅಭಿಷೇಕ್-ಅವಿವಾ ಬೀಗರ ಔತಣಕೂಟ. ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ ಬೀಗರ ಊಟ.. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ.. ಬೀಗರ ಊಟದ ಸ್ಥಳಕ್ಕೆ ಆಗಮಿಸಿದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ.