ಚಿಕ್ಕಮಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ: ಕುಳಿತು ಕುಪ್ಪಳಿಸಿದ ಯುವಕ, ಯುವತಿಯರು

ಚಿಕ್ಕಮಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಾವಿರಾರು ಭಕ್ತರು ಭಾಗವಹಿಸಿದ ಈ ಬೃಹತ್ ಶೋಭಾಯಾತ್ರೆ ಹನುಮಂತಪ್ಪ ಸರ್ಕಲ್‌ನಿಂದ ಎಂ.ಜಿ. ರಸ್ತೆಯವರೆಗೆ ನಡೆಯಿತು. ಡ್ರೋನ್ ಕ್ಯಾಮೆರಾ ಮೂಲಕ ಈ ಮೆರವಣಿಗೆಯ ಅದ್ಭುತ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.