ಕಾರನ್ನು ಕೇಸರೀಮಯ ಮಾಡಿ ರಾಮಭಕ್ತಿ ಪ್ರದರ್ಶಿಸುತ್ತಿರುವ ಹುಬ್ಬಳ್ಳಿಯ ಸಚಿನ್!

ದೇಶದೆಲ್ಲೇಡೆ ಎಲ್ಲಿ ನೋಡಿದಲ್ಲಿ ಜೈ ಶ್ರೀರಾಮ್ ಎನ್ನುತ್ತಾ ರಾಮನಾಮನ ಜಪ ಆರಂಭಗೊಂಡಿದೆ.ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿರುವ ಬೆನ್ನಲ್ಲೇ ಇತ್ತ ಇಲ್ಲೊಬ್ಬ ರಾಮ ಭಕ್ತ ಸಂಪೂರ್ಣವಾಗಿ ತನ್ನ ಕಾರನ್ನು ರಾಮ, ಹನುಮಂತ, ಸೀತಾ ಮಾತೆ ಯೊಂದಿಗೆ ಹೊಸ ರಾಮ ಮಂದಿರದ ಸ್ಟಿಕರ್ ಹಾಕಿಕೊಂಡು ತಮ್ಮೀ ಕಾರನ್ನು ಕೇಸರಿಮಯ ಮಾಡಿ ಭಕ್ತಿಯ ಪರಾಕಾಷ್ಠೆ ಮೆರೆದಿದ್ದಾನೆ. ಅಷ್ಟಕ್ಕೂ ಆ ರಾಮಭಕ್ತ ಯಾರು? ಆ ಕಾರನ್ನು ಹೇಗೆ ಮಾಡಿದ್ದಾರೆ... ಈ ಸ್ಟೋರಿ ನೋಡಿ.