ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆ
ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ (BBC Documentary) ವಿವಾದದ ಬಗ್ಗೆ ವಿಭಿನ್ನ ನಿಲುವು ತಳೆದಿದ್ದಕ್ಕಾಗಿ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ತೀವ್ರ ಟೀಕೆ ಎದುರಿಸಿದ್ದ ಅನಿಲ್ ಆಂಟನಿ ಅವರು ಪಕ್ಷದ ಎಲ್ಲಾ ಅಧಿಕೃತ ಸ್ಥಾನಗಳನ್ನು ತೊರೆದಿದ್ದರು