ಹೆಚ್ಡಿ ಕುಮಾರಸ್ವಾಮಿ ಜೊತೆ ಮುನಿಸಿನ ಕಾರಣ ಜಿಟಿ ದೇವೇಗೌಡರು ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ನಿಖಿಲ್ ಪರ ಪ್ರಚಾರ ಮಾಡಲು ಹೋಗುತ್ತಿಲ್ಲ, ಪ್ರಚಾರದ ಬಗ್ಗೆ ಪ್ರಶ್ನೆ ಕೇಳುತ್ತಲೇ ಅವರು ನಗುತ್ತಾ ಅಲ್ಲಿಂದ ಓಡುವ ವೇಗದಲ್ಲಿ ಜಾಗ ಖಾಲಿ ಮಾಡಿದರು. ಕುಮಾರಸ್ವಾಮಿಯವರು ಭಿನ್ನಾಭಿಪ್ರಾಯವಿರುವುದನ್ನು ಅಂಗೀಕರಿಸಿದ್ದಾರೆ.