ಬೆಳ್ಳಂಬೆಳಗ್ಗೆ ಡಿಸಿಎಂ ಡಿಕೆಶಿ ಮನೆಗೆ ಭೇಟಿ ನೀಡಿದ ಅಶ್ವಿನಿ ಪುನೀತ್​ರಾಜ್​ಕುಮಾರ್

ಇಂದು (ಜೂನ್​ 10) ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಇರುವ ಡಿಕೆಶಿ ನಿವಾಸದಲ್ಲಿ ಈ ಭೇಟಿ ನಡೆದಿದೆ.