ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ಕೋನರೆಡ್ಡಿ ನಡೆಸಿರುವ ಸಂಭಾಷಣೆ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಸಚಿವ ಸಂತೋಷ್ ಲಾಡ್, ನಾನು ಗೃಹ ಸಚಿವ ಜಿ ಪರಮೇಶ್ವರ್ ಅವರ ಪರ ಎಂದು ಹೇಳಿದ್ದಾರೆ. ಮತ್ತು ಶಾಸಕ ಕೋನರೆಡ್ಡಿ ನಾನೇ ಸಿಎಂ ಎಂದಿದ್ದಾರೆ.