ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ

ಮಂಡ್ಯದ ಕೆ.ಆರ್. ಪೇಟೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಬೀದಿ ರಂಪಾಟ ಮಾಡಿದ್ದಾರೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡದ್ದಕ್ಕೆ ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಬೀದಿ ರಂಪಾಟ ಮಾಡಿರುವುದು ಗೊತ್ತಾಗಿದೆ.