ಅಪ್ರಾಪ್ತ ಬಾಲಕಿಯರ ಜೊತೆ ಹೆಡ್ ಕಾನ್ಸ್ಟೇಬಲ್ ಅನುಚಿತ ವರ್ತನೆ

ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್​ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಖದೀಮನವರ ಅನುಚಿತವಾಗಿ ವರ್ತಿಸಿದ ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್. ಸದ್ಯ ಖದೀಮನವರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.