ರಾಜಸ್ಥಾನ: 32 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕ
ರಾಜಸ್ಥಾನದ ಝಲಾವರ್ ಜಿಲ್ಲೆಯ ಕೃಷಿ ಜಮೀನೊಂದರಲ್ಲಿ ಭಾನುವಾರ 5 ವರ್ಷದ ಬಾಲಕನೊಬ್ಬ 32 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೊಲದಲ್ಲಿ ಆಟವಾಡುತ್ತಿದ್ದ ಪ್ರಹ್ಲಾದ್ ಹೋಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ.