H.D Kumaraswamy: ಮೋದಿ ಇನ್ನೂ 10 ಬಾರಿ ಬಂದ್ರೂ ನಮಗೇನ್ ಚಿಂತೆ ಇಲ್ಲ
ಅಸಲಿಗೆ ಪ್ರಧಾನ ಮಂತ್ರಿಯವರಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಕಾಮೆಂಟ್ ಮಾಡಲು ಸರಕಿಲ್ಲ, ಹೆಚ್ ಡಿ ದೇವೇಗೌಡರು ದೇಶದ ಪ್ರಧಾನಿಯಾಗಿ ಮತ್ತು ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಸ್ವಚ್ಛ ಆಡಳಿತ ನೀಡಿರುವುದನ್ನು ಅವರು ನೋಡಿದ್ದಾರೆ ಎಂದು ಹೇಳಿದರು.