ಅಂತಿಮವಾಗಿ ತಮ್ಮ ಇನ್ನಿಂಗ್ಸ್ನಲ್ಲಿ 90 ಎಸೆತಗಳನ್ನು ಎದುರಿಸಿದ ರೋಹಿತ್ 12 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ಸಹಿತ 119 ರನ್‌ಗಳ ಇನ್ನಿಂಗ್ಸ್ ಆಡಿದರು. ಅದರಲ್ಲೂ ರೋಹಿತ್ ಸಿಕ್ಸರ್ ಸಿಡಿಸಿ ತಮ್ಮ ಶತಕ ಪೂರೈಸಿದ್ದು, ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತು.