ನಡು ರಸ್ತೆಯಲ್ಲೇ ಯೂ ಟರ್ನ್ ಹೊಡೆದ ಕೆಎಸ್​ಆರ್​ಟಿಸಿ ಬಸ್

ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡು ರಸ್ತೆಯಲ್ಲೇ ಕೆ ಎ 42 F 2233 ನಂಬರಿನ ಕೆಎಸ್​ಆರ್​ಟಿಸಿ ಬಸ್ (KSRTC bus)​​ ಯೂ ಟರ್ನ್ ಮಾಡಲಾಗಿದೆ. ಟೋಲ್ ಉಳಿಸುವ ಕಾರಣಕ್ಕೆ ಯೂ ಟರ್ನ್ ಮಾಡಲಾಗಿದೆ ಎನ್ನಲಾಗುತ್ತಿದ್ದು, ಆದರೆ ಪ್ರಯಾಣಿಕರ ಪ್ರಾಣ ಸಂಕಟಕ್ಕೆ ತಳ್ಳಿದ ಡ್ರೈವರ್​ ವಿರುದ್ಧ ಜನರು ಕಿಡಿಕಾರಿದ್ದಾರೆ.