Janardhana Reddy: ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ ನಾನು 11 ಕೋಟಿ ಬಿಡುಗಡೆ ಮಾಡಿದ್ದೆ

ಹಿಂದೆ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ