ಚಿನ್ನಸ್ವಾಮಿ ಸ್ಟೇಡಿಯಂ ಬಳಿ ದುರಂತ ನಡೆದಿರುವುದಕ್ಕೆ ಕೆಎಸ್ಸಿಎ ಮತ್ತು ಅರ್ಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಅರ್ ಈಗಾಗಲೇ ದಾಖಲಾಗಿದೆ, ಆದರೆ ಅಲ್ಲಿ ಕಾರ್ಯಕ್ರಮ ನಡೆಯುವುದಕ್ಕೆ ಡಿಕೆ ಶಿವಕುಮಾರ್ ಕಾರಣ, ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಅಭಯ ಹಸ್ತ ನೀಡಿದ್ದೇ ಅವರು, ನಾನಿದ್ದೇನೆ, ಏನಾದರೂ ಹೆಚ್ಚು ಕಡಿಮೆಯಾದರೂ ನಾನು ನೋಡಿಕೊಳ್ಳುತ್ತೇನೆ ಎಂದಿದ್ದು ಡಿಸಿಎಂ ಎಂದು ವಿಜಯೇಂದ್ರ ಹೇಳಿದರು.