ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಕ್ಪುಟ್ನಲ್ಲಿರೋದು ಅವರ ಮಾತುಗಳಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಅವರ ವಿರುದ್ಧ ಎಂಪಿ ರೇಣುಕಾಚಾರ್ಯ, ಬಿಸಿ ಪಾಟೀಲ್, ಹರತಾಳು ಹಾಲಪ್ಪ ಮತ್ತು ಅನೇಕ ಕಾರ್ಯಕರ್ತರು ನೀಡಿದ ಉಗ್ರ ಹೇಳಿಕೆಗಳನ್ನು ವರದಿ ಮಾಡಿದ್ದೇವೆ, ಯತ್ನಾಳ್ರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂಬ ಒತ್ತಾಯ ಹೆಚ್ಚುತ್ತಿದೆ, ಇದೇ ಕಾರಣಕ್ಕೆ ಯತ್ನಾಳ್ ಮೆತ್ತಾಗಾಗಿರುವ ಸಾಧ್ಯತೆ ಇದೆ.