ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು