Krishna Byregowda : ಆ ಆ್ಯಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಈ ಯೋಜನೆಯಲ್ಲಿ ಹೆಚ್ಚೆಚ್ಚು ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.