ಗ್ರಾಮವನ್ನೇ ಮಾರಿದ ಗ್ರಾಮ ಪಂಚಾಯ್ತಿ PDO ವೆಂಕಟೇಶ ಅಮಾನತು-ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಆದೇಶ

ಗ್ರಾಮವನ್ನೇ ಮಾರಿದ ಗ್ರಾಮ ಪಂಚಾಯ್ತಿ PDO ವೆಂಕಟೇಶ ಅಮಾನತು-ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಆದೇಶ ಬಾರ್ಲಹಳ್ಳಿ ಗ್ರಾಮವನ್ನು ನಿವೇಶನಗಳನ್ನಾಗಿ ವಿಂಗಡಿಸಿ ಮಾರಾಟ ಪ್ರಕರಣ. ಟಿವಿ9 ಕನ್ನಡ ಡಿಜಿಟಲ್ ವರಧಿ ಫಲಶೃತಿ . ಪಿ.ಡಿ.ಓ ಎಂ.ಸಿ.ವೆಂಕಟೇಶ ಅಮಾನತು. ಎಂ.ಸಿ.ವೆಂಕಟೇಶ ಅಮಾನತು ಮಾಡಿ ಪ್ರಕಾಶ ಜೆ. ನಿಟ್ಟಾಲಿ ಆದೇಶ. ಎಂ.ಸಿ.ವೆಂಕಟೇಶ ಅವಲಗುರ್ಕಿ ಗ್ರಾಮ ಪಂಚಾಯತಿ ಪಿ.ಡಿ.ಓ. ಪ್ರಕಾಶ ಜೆ. ನಿಟ್ಟಾಲಿ ಚಿಕ್ಕಬಳ್ಳಾಫುರ ಜಿಲ್ಲಾ ಪಂಚಾಯತಿ ಸಿ.ಇ.ಓ. ಚಿಕ್ಕಬಳ್ಳಾಪುರ ತಾಲೂಕಿನ ಬಾರ್ಲಹಳ್ಳಿ ಗ್ರಾಮ.